ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ! » Dynamic Leader
October 21, 2024
ಶಿಕ್ಷಣ

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

ಮೆಟ್ರಿಕ್‌ ನಂತರದ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಪರೀಕ್ಷೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗಸ್ಟ್‌ 31 ಕೊನೆಯ ದಿನಾಂಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆದ್ದರಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸಕಾಲದಲ್ಲಿ ಅರ್ಜಿ ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಿ.   

ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ: https://sw.kar.nic.in/swprizemoney/Home.aspx?ReturnUrl=%2Fswprizemoney%2F

Related Posts