2024ರ ಲೋಕಸಭಾ ಚುನಾವಣೆ: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮೋದಿ ಸಮಾಲೋಚನೆ! » Dynamic Leader
November 12, 2024
ದೇಶ

2024ರ ಲೋಕಸಭಾ ಚುನಾವಣೆ: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮೋದಿ ಸಮಾಲೋಚನೆ!

ನವದೆಹಲಿ: ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದ ಮೋದಿ ಅಲ್ಲಿನ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಇದರಲ್ಲಿ ಮತ್ತೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ವರಿಷ್ಠರು ರಣತಂತ್ರ ರೂಪಿಸುತ್ತಿದ್ದಾರೆ.

ಇದನ್ನೂ ಓದಿ: 10 ವರ್ಷಗಳಿಂದ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತೊಗೆಯದೆ ಏನು ಮಾಡಿತ್ತಿದ್ದೀರಿ?: ಪ್ರಧಾನಿಗೆ ಕಪಿಲ್ ಸಿಬಲ್ ಪ್ರಶ್ನೆ

ಈ ಹಿನ್ನಲೆಯಲ್ಲಿ ಮುಂಬರುವ 5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲು ಪ್ರಧಾನಿ ಮೋದಿ ಇಂದು ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಬರಮಾಡಿಕೊಂಡರು. ನಂತರ ರಾಷ್ಟ್ರೀಯ ಅಧ್ಯಕ್ಷ ನಡ್ದಾ ಹಾಗೂ ಕೇಂದ್ರ ಸಚಿವರು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಪ್ರಭಾವಿ ಜಾತಿ ಮುಖಂಡರ ಬೆಂಬಲ ಪಡೆಯಲು ಬಿಜೆಪಿ ನಿರ್ಧಾರ!

Related Posts