ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಂಡ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಕರವೇ ರಾಜ್ಯಾಧ್ಯಕ್ಷ! » Dynamic Leader
September 10, 2024
ಉದ್ಯೋಗ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಂಡ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಕರವೇ ರಾಜ್ಯಾಧ್ಯಕ್ಷ!

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ ಕೈಗೊಂಡಿರುವ ಮುಖ್ಯಮಂತ್ರಿ ಅವರನ್ನು ಅಭಿನಂದಿಸಿ, ಸಮಸ್ತ ಕನ್ನಡಿಗರ ಪರವಾಗಿ ಅವರನ್ನು ಇಂದು ವಿಧಾನಸೌಧ ಕಛೇರಿಯಲ್ಲಿ ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರವೇ ರಾಜ್ಯ ಉಪಾಧ್ಯಕ್ಷರಾದ ಅಶ್ವಿನಿ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಬ್ಬಿಗೆರೆ ವಿನೋದ್ ಮುಂತಾದವರು ಉಪಸ್ಥಿತರಿದ್ದರು.

Related Posts